ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 481 ವಿವಿಧ ಹುದ್ದೆಗಳ ನೇಮಕ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಸ್ವಾಮ್ಯದಲ್ಲಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 481 ಪರ್ಸ್ನಲ್ & ಎಚ್ ರ್, ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್, ಕಂಪನಿ ಸೆಕ್ರೆಟರಿ ಸೇರಿದಂತ್ತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 07/08/2022 ದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 481
* Personnel & HR : 138
* Environment : 68
* Materials Management : 115
* Marketing & Sales : 17
* Community Development : 79
* Legal : 54
* Public Relations : 06
* Company Secretary : 04
- No. of posts
- 481
- Start Date
- 8 ಜುಲೈ 2022
- End Date
- 7 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PG/ Diploma/ Engineering/ Law/ ಸ್ನಾತಕೋತ್ತರ ಪದವಿ/ ಪದವಿ (with minimum 60% marks.) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.
Fee:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹1,180/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳ ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರತಕ್ಕದ್ದು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- OBC ಅಭ್ಯರ್ಥಿಗಳಿಗೆ 3 ವರ್ಷ
- SC, ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.