Loading..!

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1,764 ವಿವಿಧ ಹುದ್ದೆಗಳ ನೇಮಕ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree
Published by: Yallamma G
|
ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1,764 ವಿವಿಧ ಹುದ್ದೆಗಳ ನೇಮಕ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಅಧೀನದಲ್ಲಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1764 ಎಲೆಕ್ಟ್ರಿಕಲ್ & ಮೆಕ್ಯಾನಿಕಲ್, ಮಾರ್ಕೆಟಿಂಗ್ & ಸೇಲ್ಸ್, ಸೆಕ್ರೆಟೇರಿಯಲ್, ಸಿವಿಲ್, ಸಿಸ್ಟಮ್, ಫೈನಾನ್ಸ್ ಮತ್ತು ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 02/09/2023 ದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
Job Overview
No. of posts
1764
Start Date
8 ಆಗಸ್ಟ್ 2023
End Date
2 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma/ Engineering/ Law/ ಸ್ನಾತಕೋತ್ತರ ಪದವಿ/ ಪದವಿ (with minimum 60% marks.) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.

To Download Official Notification
Related Tags: Degree

Comments