ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ 261 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by Yallamma G
16 ಮೇ 2022
Others
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 261 ಸೀನಿಯರ್ ಶಿಪ್ ಡ್ರಾಫ್ಟ್ಸ್ಮನ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಜೂನಿಯರ್ ಕಮರ್ಷಿಯಲ್ ಅಸಿಸ್ಟೆಂಟ್, ಫಿಟ್ಟರ್ ಸೇರಿದಂತೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 06 ಮೇ 2022 ರೊಳಗೆ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 261
- Start Date
- 14 ಮೇ 2022
- End Date
- 6 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ S.S.L.C, Diploma, Engineerin, ITI, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 400 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Apply online Cochin Shipyard Limited Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.