ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Published by: Yallamma G
|
ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 330 ಶೀಟ್ ಮೆಟಲ್ ವರ್ಕರ್, ಫಿಟ್ಟರ್, ಮೆಕ್ಯಾನಿಕ್ ಡೀಸೆಲ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ಲಂಬರ್, ಇಲೆಕ್ಟ್ರೀಶಿಯನ್, ಕ್ರೇನ್ ಆಪರೇಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಶಿಪ್‌ರೈಟ್ ವುಡ್, ಮೆಕ್ಯಾನಿಸ್ಟ್, ಏರ್ ಕಂಡೀಶನರ್ ಟೆಕ್ನೀಶಿಯನ್ ಮತ್ತು ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 15 ಜುಲೈ 2022 ರೊಳಗೆ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
330
Start Date
30 ಜೂನ್ 2022
End Date
15 ಜುಲೈ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ವೃತ್ತಿ ಅನುಭವದ ಆಧಾರದ ಮೇಲೆ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10th, ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ 3 ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification

Comments