Loading..!

ಉಡುಪಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Yallamma G | Date:3 ಸೆಪ್ಟೆಂಬರ್ 2022
not found
ಉಡುಪಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 25 ಅಪ್ಪ್ರೆಂಟಿಸ್ ಟ್ರೈನಿ (Apprentice Trainee) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ20/09/2022 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
No. of posts:  25

Comments