ಉಡುಪಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಉಡುಪಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by Yallamma G
03 ಸೆಪ್ಟೆಂಬರ್ 2022 Others State
ಉಡುಪಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 25 ಅಪ್ಪ್ರೆಂಟಿಸ್ ಟ್ರೈನಿ (Apprentice Trainee) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 20/09/2022 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
Job Overview
No. of posts
25
Start Date
27 ಆಗಸ್ಟ್ 2022
End Date
20 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  Diploma, Engineering, ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಟ 27ವರ್ಷ ವಯೋಮಿತಿಯನ್ನು ಮೀರಬಾರದು  

 
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.