ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 143 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಸಿವಿಲ್, ಕಂಪ್ಯೂಟರ್ ಸೈನ್ಸ್, ಸೇಫ್ಟಿ, ನವಲ್ ಆರ್ಕಿಟೆಕ್ಟರ್, ಇನ್ ಸ್ಟ್ರುಮೆಂಟೇಷನ್, ಕಮರ್ಷಿಯಲ್ ಪ್ರಾಕ್ಟೀಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 07/12/2022 ರೊಳಗೆ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 143
- ಗ್ರಾಜುಯೇಟ್ ಅಪ್ರೆಂಟಿಸ್ : 73
- ಡಿಪ್ಲೊಮಾ ಅಪ್ರೆಂಟಿಸ್ : 70
- No. of posts
- 143
- Start Date
- 14 ನವೆಂಬರ್ 2022
- End Date
- 7 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ವೈದ್ಯಕೀಯ ಪರೀಕ್ಷೆ ನಡೆಸುವದರ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮೀಸಲಾತಿ ವರ್ಗದವರಿಗೆ ಮೊದಲ ಆದ್ಯತೆ ಇರಲಿದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೋಮಾ/BE ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 03-11-2022 ಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.