ಭಾರತ ಸರ್ಕಾರದ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ 136 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಭಾರತ ಸರ್ಕಾರದ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ 136 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by Yallamma G
28 ಫೆಬ್ರವರಿ 2022 Others State

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 136 ಅಪ್ಪ್ರೆಂಟಿಸ್ ಟ್ರೈನಿ (Apprentice Trainee) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 09 ಮಾರ್ಚ್ 2022 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ. 
ಹುದ್ದೆಗಳ ವಿವರ :136
Graduate Apprentices : 67
Technician (Diploma) Apprentices : 69

Job Overview
No. of posts
136
Start Date
28 ಫೆಬ್ರುವರಿ 2022
End Date
9 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  Diploma , Engineerin ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು 

 
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.