ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: ITI SSLC
Published by: Bhagya R K
|
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 308 ಎಲೆಕ್ಟ್ರಿಷಿಯನ್, ಮೆಕ್ಯಾನಿಸ್ಟ್, ಎಲೆಕ್ಟಾನಿಕ್ ಮೆಕ್ಯಾನಿಕ್, ವೆಲ್ದರ್ ಮತ್ತು ಫೀಟರ್, ಪ್ಲಬರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04-10-2023 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 308 
ITI ಟ್ರೇಡ್ ಅಪ್ರೆಂಟಿಸ್ - 300 
ಟೆಕ್ನಿಷಿಯನ್ ಅಪ್ರೆಂಟಿಸ್ - 08

Job Overview
No. of posts
308
Start Date
23 ಸೆಪ್ಟೆಂಬರ್ 2023
End Date
4 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು, ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  SSLC, ITI, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು.  

To Download the official notification
Related Tags: ITI SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.