Loading..!

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:15 ಅಕ್ಟೋಬರ್ 2023
not found

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 145 ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31-10-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 145
Graduate Apprentice : 75
Technician Apprentice : 70

No. of posts:  145

Comments