ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 145 ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31-10-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 145
Graduate Apprentice : 75
Technician Apprentice : 70
Job Overview
- No. of posts
- 145
- Start Date
- 15 ಅಕ್ಟೋಬರ್ 2023
- End Date
- 31 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು, ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು.
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.