ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Tajabi Pathan
11 ಏಪ್ರಿಲ್ 2023 Others
Tags: Diploma SSLC

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 76 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಪ್ ಡ್ರಾಫ್ಟ್ ಮನ್ ಟ್ರೇನಿ (ಮೆಕ್ಯಾನಿಕಲ್) ಹಾಗೂ ಶಿಪ್ ಡ್ರಾಫ್ಟ್ ಮನ್ ಟ್ರೇನಿ (ಎಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 19/04/2023 ರೊಳಗೆ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ : 76 
ಶಿಪ್ ಡ್ರಾಫ್ಟ್ ಮನ್ ಟ್ರೇನಿ (ಮೆಕ್ಯಾನಿಕಲ್) - 59 
ಶಿಪ್ ಡ್ರಾಫ್ಟ್ ಮನ್ ಟ್ರೇನಿ (ಎಲೆಕ್ಟ್ರಿಕಲ್) - 17 

Job Overview
No. of posts
76
Start Date
11 ಎಪ್ರಿಲ್ 2023
End Date
19 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC ಹಾಗೂ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 19 ಏಪ್ರಿಲ್ 2023 ಅನುಗುಣವಾಗುವಂತೆ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
ವಯೋಮಿತಿ ಸಡಿಲಿಕೆ : 
OBC ಅಭ್ಯರ್ಥಿಗಳಿಗೆ 3 ವರ್ಷ ಹಾಗೂ 
SC / ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

To Download Official Notification
Related Tags: Diploma SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.