Loading..!

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Diploma
Published by: Bhagya R K
|
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 10 ಪದವೀಧರ ಅಪ್ರೆಂಟಿಸ್ ಮತ್ತು ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
10
Start Date
23 ಅಕ್ಟೋಬರ್ 2024
End Date
18 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಶರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ  ಕೊನೆಯ ದಿನಾಂಕ 18 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 10
ಪದವೀಧರ ಅಪ್ರೆಂಟಿಸ್ - 5
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ - 5

Qualification:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೋಮ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

To Download Official Notification
Related Tags: Diploma

Comments