ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
14 ನವೆಂಬರ್ 2024 Others
Tags: SSLC

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 71 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಈ ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
71
Start Date
14 ನವೆಂಬರ್ 2024
End Date
29 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ : 71
- Scaffolder : 21
- Semi Skilled Rigger : 50  

Qualification:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.