ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
29 ಮೇ 2024 Others
Tags: SSLC
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 34 ಸೇಫ್ಟಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11-06-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 
Advertisement
Job Overview
No. of posts
34
Start Date
29 ಮೇ 2024
End Date
11 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

 
Qualification:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು SSLC/ Diploma ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಕನಿಷ್ಠ 1ವರ್ಷದ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ. 
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.  SC/ ST ಅಭ್ಯರ್ಥಿಗಳಿಗೆ ಅರ್ಜಿಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು ಹಾಗು ಗರಿಷ್ಠ ವರ್ಷ 30 ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.