ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ನವಲ್ ಆರ್ಕಿಟೆಕ್ಚರ್ ಎಸ್ಎಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 8
- Start Date
- 8 ಆಗಸ್ಟ್ 2024
- End Date
- 5 ಸೆಪ್ಟೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳನ್ನು 3 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/09/2024 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 08
ಎಕ್ಸಿಕ್ಯೂಟಿವ್ ಟ್ರೈನಿ (ಮೆಕ್ಯಾನಿಕಲ್) 3
ಎಕ್ಸಿಕ್ಯೂಟಿವ್ ಟ್ರೈನಿ (ಎಲೆಕ್ಟ್ರಿಕಲ್) 3
ಎಕ್ಸಿಕ್ಯೂಟಿವ್ ಟ್ರೈನಿ (ನೌಕಾ ಆರ್ಕಿಟೆಕ್ಚರ್) 2
Qualification:
Fee:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.