ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 81 ಡ್ರೈವರ್, ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21-08-2024 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 81
- Start Date
- 14 ಆಗಸ್ಟ್ 2024
- End Date
- 21 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ದಿನಾಂಕ :
- Operator (Diesel Cranes), Operator (Fire Tender) ಮತ್ತು Operator (Forklift / Aerial Work Platform) ಹುದ್ದೆಗಳಿಗೆ 21/08/2024.
- Driver (Ambulance Van), Driver (CISF-Quick Response Vehicles), Driver (Staff Car) ಮತ್ತು Driver (Truck / Pick up van) ಹುದ್ದೆಗಳಿಗೆ 22/08/2024.
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Recreation Club,
Cochin Shipyard Limited,
Thevara Gate,
Kochi – 682 015
ಹುದ್ದೆಗಳ ವಿವರ : 81
1. Driver (Ambulance Van) : 5
2. Driver (CISF-Quick Response Vehicles) : 4
3. Driver (Staff Car) : 5
4. Driver (Truck / Pick up van) : 7
5. Operator (Diesel Cranes) : 9
6. Operator (Fire Tender) : 2
7. Operator (Forklift / Aerial Work Platform) : 49
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.