ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
16 ಆಗಸ್ಟ್ 2024 Others
Tags: Diploma

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 140 ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮಶನ್ ಟೆಕ್ನಾಲಜಿ, ಫೈರ್ & ಸೇಫ್ಟಿ ಇಂಜಿನಿಯರಿಂಗ್ , ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮತ್ತು ಕಂಪ್ಯೂಟರ್ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು 1 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
140
Start Date
16 ಆಗಸ್ಟ್ 2024
End Date
31 ಆಗಸ್ಟ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 140 
ಗ್ರ್ಯಾಜುಯೆಟ್ ಅಪ್ರೆಂಟಿಸ್ - 69
ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ 12
ಮೆಕ್ಯಾನಿಕಲ್ ಇಂಜಿನಿಯರಿಂಗ್ - 20
ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ - 06
ಸಿವಿಲ್ ಇಂಜಿನಿಯರಿಂಗ್ - 14
ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮಶನ್ ಟೆಕ್ನಾಲಜಿ- 05
ಫೈರ್ & ಸೇಫ್ಟಿ ಇಂಜಿನಿಯರಿಂಗ್ - 04
ಮರೀನ್ ಇಂಜಿನಿಯರಿಂಗ್ - 04
ನವಲ್ ಆರ್ಕಿಟೆಕ್ಚರ್ & ಷಿಪ್ಬುಇಲ್ಡಿಂಗ್ - 04

ಟೆಚ್ನಿಷಿಯನ್ (ಡಿಪ್ಲೋಮ) ಅಪ್ರೆಂಟಿಸ್ - 71
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ - 15
ಮೆಕ್ಯಾನಿಕಲ್ ಇಂಜಿನಿಯರಿಂಗ್ - 20
ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ - 08
ಇನ್ಸ್ಟ್ರುಮೆಂಟೇಷನ್ ಟೆಕ್ನಾಲಜಿ - 04
ಸಿವಿಲ್ ಇಂಜಿನಿಯರಿಂಗ್ - 10
ಕಂಪ್ಯೂಟರ್ ಇಂಜಿನಿಯರಿಂಗ್ - 05
ಕಮರ್ಷಿಯಲ್ ಪ್ರಾಕ್ಟೀಸ್ - 09

Qualification:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೋಮ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು.

To Download Official Notification
Related Tags: Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.