ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
10 ಮೇ 2024 Others
Tags: 7th

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 15 ಜನರಲ್ ವರ್ಕರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಮೂರು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22-05-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

Job Overview
No. of posts
15
Start Date
10 ಮೇ 2024
End Date
22 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 07 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.  SC/ ST ಅಭ್ಯರ್ಥಿಗಳಿಗೆ ಅರ್ಜಿಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು ಹಾಗು ಗರಿಷ್ಠ ವರ್ಷ 30 ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
To Download Official Notification
Related Tags: 7th
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.