ಉಡುಪಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್(UCSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್(UCSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
13 ಜನವರಿ 2025 Others
Tags: SSLC

ಉಡುಪಿ ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL)ನಲ್ಲಿ ಖಾಲಿ ಇರುವ ಒಟ್ಟು 12 ಎಲೆಕ್ಟ್ರಿಷನ್, ವೆಲ್ಡರ್, ಪ್ಲಮ್ ಬರ್ ಮತ್ತು ಬ್ರಾಂಚ್ ಫೈಟರ್ ಸೇರಿದಂತೆ ವಿವಿಧ ಅಪ್ಪ್ರೆಂಟಿಸ್ ಟ್ರೈನಿ (Apprentice Trainee) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ  ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
12
Start Date
13 ಜನವರಿ 2025
End Date
30 ಜನವರಿ 2025
Employment Type
FULL_TIME
Organization
KPSC Vaani (Website)
Location
ಉಡುಪಿ, KA,
Selection Procedure:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ, ದಾಖಲಾತಿ ಪರಿಶೀಲನೆ  ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಹುದ್ದೆಗಳ ವಿವರ : 12
Diesel Mechanics/Bench Fitters/Instrument Mechanics : 5
Electricians : 4
Welders  : 1
Plumbers : 2

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  SSCL, ITI, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.