ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:1 ಜನವರಿ 2025
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು19 ಟ್ರೇಡ್ ಅಪ್ರೆಂಟಿಸ್, ಪದವೀಧರ ಅಪ್ರೆಂಟಿಸ್ ಮತ್ತು ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಈ ಹುದ್ದೆಗಳನ್ನು 1 ವರ್ಷದ ಅವಧಿಯ ವರೆಗೆ ಗುತ್ತಿಗೆ ಆದರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 19
Comments