ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
01 ಜನವರಿ 2025 Others
Tags: Degree SSLC

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 19 ಟ್ರೇಡ್ ಅಪ್ರೆಂಟಿಸ್, ಪದವೀಧರ ಅಪ್ರೆಂಟಿಸ್ ಮತ್ತು ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಈ ಹುದ್ದೆಗಳನ್ನು 1 ವರ್ಷದ ಅವಧಿಯ ವರೆಗೆ ಗುತ್ತಿಗೆ ಆದರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
19
Start Date
1 ಜನವರಿ 2025
End Date
30 ಜನವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ, ದಾಖಲಾತಿ ಪರಿಶೀಲನೆ  ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 


ಹುದ್ದೆಗಳ ವಿವರ : 19
ಟ್ರೇಡ್ ಅಪ್ರೆಂಟಿಸ್ : 12
ಪದವೀಧರ ಅಪ್ರೆಂಟಿಸ್ : 3
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ : 04

Qualification:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು SSC, ITI, ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು. ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
To Download Official Notification
Related Tags: Degree SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.