ಬೆಂಗಳೂರಿನ ಕಾಫಿ ಮಂಡಳಿಯ ಕಾಫಿ ಗುಣಮಟ್ಟ ವಿಭಾಗದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರಿನ ಕಾಫಿ ಮಂಡಳಿಯ ಕಾಫಿ ಗುಣಮಟ್ಟ ವಿಭಾಗದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ
Published by Basavaraj Halli
14 ಜುಲೈ 2020 Others
Tags: PG
ಬೆಂಗಳೂರಿನ ಕಾಫಿ ಮಂಡಳಿಯ ಕಾಫಿ ಗುಣಮಟ್ಟ ವಿಭಾಗದಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 2020 ಜುಲೈ 31 ಕೊನೆಯ ದಿನವಾಗಿರುತ್ತದೆ.
Job Overview
No. of posts
2
Start Date
14 ಜುಲೈ 2020
End Date
31 ಜುಲೈ 2020
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Qualification:
ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ / ರಸಾಯನಶಾಸ್ತ್ರ / ಜೀವರಾಸಾಯನಿಕ / ಸೂಕ್ಷ್ಮ ಜೀವವಿಜ್ಞಾನ / ಜೈವಿಕ ತಂತ್ರಜ್ಞಾನ ದಲ್ಲಿ ಎಂ.ಎಸ್ಸಿ(M.sc) ಪದವಿ ಪಡೆದಿರಬೇಕು.
Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳನ್ನು ಮೀರಬಾರದು.
To Download Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.