ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯುಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಕಾಫಿ ಬೋರ್ಡ್ ಆಫ್ ಇಂಡಿಯಾ ಸಂಸ್ಥೆ ಚಿಕ್ಕಮಗಳೂರು, ಇಲ್ಲಿ ಖಾಲಿ ಇರುವಕಾಫಿ ಲ್ಯಾಬೊರೇಟರಿ ತಂತ್ರಜ್ಞ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
Job Overview
- No. of posts
- 1
- Start Date
- 13 ಡಿಸೆಂಬರ್ 2024
- End Date
- 16 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗವುದು.
Apply online Coffee Board Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments