ಕೊಡಗಿನ ಚೆಟ್ಟಳ್ಳಿಯಲ್ಲಿನ ಕಾಫಿ ಸಂಶೋಧನಾ ಉಪ-ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC/ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೊಡಗಿನ ಚೆಟ್ಟಳ್ಳಿಯಲ್ಲಿನ ಕಾಫಿ ಸಂಶೋಧನಾ ಉಪ-ಕೇಂದ್ರದಲ್ಲಿ ಕೃಷಿ ರಸಾಯನಶಾಸ್ತ್ರ ವಿಭಾಗ / ಮಣ್ಣು ಪರೀಕ್ಷಾ ಪ್ರಯೋಗಾಲಯದಲ್ಲಿ ತಾತ್ಕಾಲಿಕವಾಗಿ ಯಂಗ್ ಪ್ರೊಫೆಷನಲ್ ಮತ್ತು ಸ್ಕಿಲ್ ಅಸಿಸ್ಟೆಂಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 08 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 3
- Start Date
- 3 ಆಗಸ್ಟ್ 2024
- End Date
- 8 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಕೊಡಗು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 08 ಆಗಸ್ಟ್ 2024 ರಂದು ಅಗತ್ಯ ದಾಖಲಾತಿ ಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹುದ್ದೆಗಳ ವಿವರ : 03
ಯಂಗ್ ಪ್ರೊಫೆಷನಲ್ - 02
ಸ್ಕಿಲ್ ಅಸಿಸ್ಟೆಂಟ್ - 01
ಸಂದರ್ಶನ ನಡೆಯುವ ಸ್ಥಳ :
Office of Deputy Director (Research), at Coffee Research Sub Station, Chettalli, Kodagu District, Karnataka
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC / M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ ಮತ್ತು ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷಗಳನ್ನು ಮೀರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.