ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ(CRIS)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸೆಂಟರ್ ಫಾರ್ ರೈಲ್ವೆ ಇನ್ಫಾರ್ಮೇಶನ್ ಸಿಸ್ಟಂ(CRIS)ದಲ್ಲಿ ಖಾಲಿ ಇರುವ 150 ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಡಾಟಾ ಅನಾಲಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25/05/2022 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ: 150
* ಅಸಿಸ್ಟೆಂಟ್ ಸಾಫ್ಟ್‌ವೇರ್ ಇಂಜಿನಿಯರ್ - 144 ಮತ್ತು
* ಅಸಿಸ್ಟೆಂಟ್ ಡಾಟಾ ಅನಾಲಿಸ್ಟ್ - 06
- No. of posts
- 150
- Start Date
- 26 ಎಪ್ರಿಲ್ 2022
- End Date
- 25 ಮೇ 2022
- Employment Type
- FULL_TIME
- Organization
- KPSC Vaani (Website)
- Location
- all over india, KA,
Selection Procedure:
Qualification:
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 200/-
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 1000/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 22 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷ
- ಅಂಗವಿಕಲ ಗಳ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.