Loading..!

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯಿಂದ ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:21 ಅಕ್ಟೋಬರ್ 2022
not found

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಯಿಂದ ಖಾಲಿ ಇರುವ ಒಟ್ಟು 322 ಹೆಡ್ ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 20 ಅಕ್ಟೋಬರ್ 2022 ರಿಂದ ಆರಂಭಗೊಂಡು ದಿನಾಂಕ 19 ನವೆಂಬರ್ 2022 ವರೆಗೆ ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :
- ಪುರುಷ : 257
- ಮಹಿಳೆ : 65

No. of posts:  322

Comments

User ಅಕ್ಟೋ. 24, 2022, 4:03 ಅಪರಾಹ್ನ