ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯಿಂದ ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಯಿಂದ ಖಾಲಿ ಇರುವ ಒಟ್ಟು 322 ಹೆಡ್ ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 20 ಅಕ್ಟೋಬರ್ 2022 ರಿಂದ ಆರಂಭಗೊಂಡು ದಿನಾಂಕ 19 ನವೆಂಬರ್ 2022 ವರೆಗೆ ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :
- ಪುರುಷ : 257
- ಮಹಿಳೆ : 65
- No. of posts
- 322
- Start Date
- 20 ಅಕ್ಟೋಬರ್ 2022
- End Date
- 19 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ, ಇಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆಗೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
Fee:
ಈ ಹುದ್ದೆಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳು 100 /- ರೂ ಗಳನ್ನೂ ಪೋಸ್ಟಲ್ ಆರ್ಡರ್/ ಡಿಮ್ಯಾಂಡ್ ಡ್ರಾಫ್ಟ್/ ಬ್ಯಾಂಕ್ ಚೆಕ್ ಗಳ ಮೂಲಕ ಸಲ್ಲಿಸಬೇಕು, SC ST ಮಹಿಳಾ ಅಭ್ಯರ್ಥಿಗಳನ್ನು ಹೊರತುಪಡಿಸಿ.
ಸ್ವಯಂ ವಿಳಾಸದೊಂದಿಗೆ ಕಡ್ಡಾಯವಾಗಿ 25 /- ರೂ ನ ಪೋಸ್ಟೆಜ್ ಸ್ಟ್ಯಾಂಪ್ ಲಗತ್ತಿಸುವದರ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.
Age Limit:
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 19-ನವೆಂಬರ್-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕು
ವಯೋಮಿತಿ ಸಡಿಲಿಕೆ :
OBC/ ಮಾಜಿ ಸೈನಿಕರು (UR) ಅಭ್ಯರ್ಥಿಗಳು: 08 ವರ್ಷಗಳು
SC/ST ಅಭ್ಯರ್ಥಿಗಳು: 10 ವರ್ಷಗಳು
ಮಾಜಿ ಸೈನಿಕರು (OBC) ಅಭ್ಯರ್ಥಿಗಳು: 11 ವರ್ಷಗಳು
ಮಾಜಿ ಸೈನಿಕರು (SC/ST) ಅಭ್ಯರ್ಥಿಗಳು: 13 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.