ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯಿಂದ ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯಿಂದ ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
26 ಸೆಪ್ಟೆಂಬರ್ 2022 Others State Important

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಯಿಂದ ಖಾಲಿ ಇರುವ ಒಟ್ಟು 400 ಕಾನ್‌ಸ್ಟೆಬಲ್/ಜಿಡಿ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 10 ಅಕ್ಟೋಬರ್ 2022 ರಿಂದ ಆರಂಭಗೊಂಡು ದಿನಾಂಕ 22 ಅಕ್ಟೋಬರ್ 2022 ವರೆಗೆ ಅವಕಾಶ ನೀಡಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 400
* ಬಿಜಾಪುರ : 128
* ದಾಂತೇವಾಡ : 144
* ಸುಕ್ಮಾ: 128

Job Overview
No. of posts
400
Start Date
10 ಅಕ್ಟೋಬರ್ 2022
End Date
22 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ, ಇಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆಗೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ದಿನಾಂಕ 22 ಅಕ್ಟೋಬರ್ 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 18 ವಯಸ್ಸಾಗಿರಬೇಕು ಹಾಗೂ ಗರಿಷ್ಠ 28 ವರ್ಷಗಳಾಗಿರಬೇಕು. 
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.