ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by: Tajabi Pathan | Date:29 ಡಿಸೆಂಬರ್ 2022

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ 1458 ಪುರುಷ ಮತ್ತು ಮಹಿಳಾ ಸಬ್ ಇನ್ ಸ್ಪೆಕ್ಟರ್ (ಸ್ಟೆನೋ) ಮತ್ತು ಹೆಡ್ ಕಾನ್ ಸ್ಟೇಬಲ್ (ಸಚಿವಾಲಯ) ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 1458
ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ (ಸ್ಟೆನೋ) - 143
ಹೆಡ್ ಕಾನ್ ಸ್ಟೇಬಲ್ (ಸಚಿವಾಲಯ) - 1315
No. of posts: 1458
Comments