ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಅಹ್ವಾನ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ  ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Tajabi Pathan
28 ಡಿಸೆಂಬರ್ 2022 Others
Tags: PUC

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ 1458 ಪುರುಷ ಮತ್ತು ಮಹಿಳಾ ಸಬ್ ಇನ್ ಸ್ಪೆಕ್ಟರ್ (ಸ್ಟೆನೋ) ಮತ್ತು ಹೆಡ್ ಕಾನ್ ಸ್ಟೇಬಲ್ (ಸಚಿವಾಲಯ) ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/01/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 1458 
ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ (ಸ್ಟೆನೋ) - 143 
ಹೆಡ್  ಕಾನ್ ಸ್ಟೇಬಲ್ (ಸಚಿವಾಲಯ) - 1315 

Job Overview
No. of posts
1458
Start Date
4 ಜನವರಿ 2023
End Date
25 ಜನವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 
ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿದ್ದು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಮಾತ್ರ ಕೌಶಲ್ಯ ಪರೀಕ್ಷೆಯಲ್ಲಿ ಅರ್ಹರಾಗಿರುತ್ತಾರೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಭ್ಯರ್ಥಿಗಳು ಪಿಯುಸಿ(PUC) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. 
SC/ ST/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25/01/2023 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
SC / ST ಅಭ್ಯರ್ಥಿಗಳಿಗೆ 5 ವರ್ಷಗಳು 
OBC ಅಭ್ಯರ್ಥಿಗಳಿಗೆ 3 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ. 
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.