ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಯಲ್ಲಿ ಖಾಲಿ ಇರುವ 2439 ಹುದ್ದೆಗಳಿಗೆ ಅರ್ಜಿ ಅಹ್ವಾನ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಯಲ್ಲಿ ಖಾಲಿ ಇರುವ 2439 ಹುದ್ದೆಗಳಿಗೆ ಅರ್ಜಿ ಅಹ್ವಾನ
15 ಆಗಸ್ಟ್ 2021 Others
- ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಹಾಗೂ ಭಾರತದ ಅತಿದೊಡ್ಡ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಾಗಿರುವ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ದಂಗೆಯನ್ನು ಎದುರಿಸಲು ಪೊಲೀಸ್ ಕಾರ್ಯಾಚರಣೆಗಳಲ್ಲಿ ರಾಜ್ಯ / ಕೇಂದ್ರಾಡಳಿತ ಪ್ರದೇಶಗಳಿಗೆ ಸಹಾಯ ಮಾಡುವಲ್ಲಿ ಪ್ರಾಥಮಿಕ ಪಾತ್ರವಹಿಸುವ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಯಲ್ಲಿ ಖಾಲಿ ಇರುವ 2439 ಗುತ್ತಿಗೆ ಆಧಾರಿತ ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ  ನಿವೃತ್ತ ನೌಕರ ಅಭ್ಯರ್ಥಿಗಳು 13/ಸೆಪ್ಟೆಂಬರ್/2021 ರಿಂದ 15/ಸೆಪ್ಟೆಂಬರ್/2021 ರವರೆಗೆ ನಡೆಯಲಿರುವ ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಬಹುದು.
Job Overview
No. of posts
2439
Start Date
15 ಆಗಸ್ಟ್ 2021
End Date
13 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
Across India, KA,
Selection Procedure:
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
- ನಿವೃತ್ತ ಸಿಎಪಿಎಫ್‌(CAPF)ಗಳು ಮತ್ತು ಮಾಜಿ ಸಶಸ್ತ್ರ ಪಡೆ ಸಿಬ್ಬಂದಿಗಳು ಗುತ್ತಿಗೆ ಆಧಾರದ ಮೇಲೆ ವಿವಿಧ ಸಿಎಪಿಎಫ್ (CAPF) ಆಸ್ಪತ್ರೆಗಳಲ್ಲಿ ಅರೆವೈದ್ಯಕೀಯ ಸಿಬ್ಬಂದಿ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ.
Age Limit:
- ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು 62 ವರ್ಷ ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.