ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
09 ಮೇ 2023 Others

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಲ್ಲಿ ಖಾಲಿ ಇರುವ 251 ಅಸಿಸ್ಟೆಂಟ್ ಸಬ್ ಇನ್​​​​​ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 251 
ಅಸಿಸ್ಟೆಂಟ್ ಸಬ್ ಇನ್​​​​​ಸ್ಪೆಕ್ಟರ್ : 27
ಹೆಡ್ ಕಾನ್ಸ್ ಟೇಬಲ್ : 224

Job Overview
No. of posts
251
Start Date
10 ಮೇ 2023
End Date
31 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
SC/ ST ಅಭ್ಯರ್ಥಿಗಳಿಗೆ 5 ವರ್ಷಗಳು 
OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. 
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.