ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ (CRPF) ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನಲ್ಲಿ ಖಾಲಿ ಇರುವ ಸಬ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 21 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 212
ಸಬ್ ಇನ್ಸ್ಪೆಕ್ಟರ್ (RO) - 19
ಸಬ್ ಇನ್ಸ್ಪೆಕ್ಟರ್ (ಕ್ರಿಪ್ಟೋ) - 07
ಸಬ್ ಇನ್ಸ್ಪೆಕ್ಟರ್ (ತಾಂತ್ರಿಕ) - 05
ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ) - 20
ಸಹಾಯಕ ಸಬ್ ಇನ್ಸ್ಪೆಕ್ಟರ್ (ತಾಂತ್ರಿಕ) - 146
- No. of posts
- 212
- Start Date
- 1 ಮೇ 2023
- End Date
- 21 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E./B.Tech/ ಡಿಪ್ಲೊಮಾ ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು.
SC/ ST ಅಭ್ಯರ್ಥಿಗಳಿಗೆ 5 ವರ್ಷಗಳು
OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.