ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
08 ಆಗಸ್ಟ್ 2022 Others Important

ಭಾರತ ಸರ್ಕಾರದ ಜವಳಿ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ 66 ಸೈಂಟಿಸ್ಟ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 19/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Job Overview
No. of posts
66
Start Date
8 ಆಗಸ್ಟ್ 2022
End Date
19 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು 

Fee:

* ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ  ವಿನಾಯಿತಿಯನ್ನು ನೀಡಲಾಗಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31,2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ,
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, 
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.