Loading..!

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:13 ಮೇ 2023
not found
ಭಾರತ ಸರ್ಕಾರದ ಜವಳಿ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ 20 ಸೈಂಟಿಸ್ಟ್-ಬಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/05/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts:  20

Comments

User ಮೇ 3, 2023, 10:54 ಪೂರ್ವಾಹ್ನ