ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
26 ಏಪ್ರಿಲ್ 2023
Others
State
Job Overview
- No. of posts
- 20
- Start Date
- 26 ಎಪ್ರಿಲ್ 2023
- End Date
- 15 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ ಪರೀಕ್ಷೆಯ ಅಂಕಗಳು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Fee:
* ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 15,2023ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ,
* OBC ಅಭ್ಯರ್ಥಿಗಳಿಗೆ 3 ವರ್ಷ,
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Apply online CSB Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.