Loading..!

ಕೇಂದ್ರ ರೇಷ್ಮೆ ಮಂಡಳಿ(CSB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Published by: Bhagya R K
|
ಕೇಂದ್ರ ರೇಷ್ಮೆ ಮಂಡಳಿ(CSB)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಜವಳಿ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ ರೇಷ್ಮೆ ಕೃಷಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
Start Date
21 ಅಕ್ಟೋಬರ್ 2024
End Date
10 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 17-10-2024
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 10-11-2024
ಸಂದರ್ಶನದ ದಿನಾಂಕ:  30-11-2024


ಇ ಮೇಲ್‌ ವಿಳಾಸ:
sareg.csb@nic.in

ಸಂದರ್ಶನ ನಡೆಯುವ ವಿಳಾಸ:
NSSO, Central Silk Board, 4th Floor, Central Silk Board Complex, BTM Layout, Madivala, Bangalore-560068

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷ ವರ್ಷಗಳನ್ನು ಹೊಂದಿರಬೇಕು.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷ,

To Download Official Notification

Comments