ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (CSG)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಮಾಹಿತಿ ತಂತ್ರಜ್ಞಾನಕ್ಕೆ ಸಂಭಂದಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (CSG)ನ ಖಾಲಿ ಇರುವ ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಲೀಡ್, ಬಿಸಿನೆಸ್ ಎನಾಲಿಸ್ಟ್, ಟೆಸ್ಟ್ ಇಂಜಿನಿಯರ್, ಡೇಟಾಬೇಸ್ ಡಿಸೈನರ್ ಮತ್ತು ಸಾಫ್ಟ್ ವೇರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/08/2022 ರೊಳಗೆ ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :
careerscsg@karnataka.gov.in
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
- No. of posts
- 128
- Start Date
- 12 ಆಗಸ್ಟ್ 2022
- End Date
- 31 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.