ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್(CSG) ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 132 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್(CSG) ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 132 ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಲೀಡ್, ಬಿಸಿನೆಸ್ ಅನಲಿಸ್ಟ್, ಸೊಲ್ಯೂಷನ್ ಆರ್ಕಿಟೆಕ್ಟ್ ಸೇರಿದಂತ್ತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 132
Project Manager : 05
Project Lead : 11
Solution Architect : 02
Business Analyst : 03
Senior Software Engineer : 13
Software Engineer : 68
Test Lead : 02
Test Engineer : 13
Operations Manager : 04
Database Designer : 05
Database Administrator : 04
System Administrator : 02
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
- No. of posts
- 132
- Start Date
- 6 ಎಪ್ರಿಲ್ 2022
- End Date
- 30 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Qualification:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.