Loading..!

ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್(CSIR)ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:3 ಜೂನ್ 2024
not found

ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ಸಂಸ್ಥೆಯಲ್ಲಿ ಖಾಲಿ ಇರುವ 12 ಸೀನಿಯರ್ ಪ್ರೀಜೇಕ್ಟ್ ಅಸ್ಸೊಸಿಯೆಟ್, ಪ್ರಾಜೆಕ್ಟ್ ಸೈನ್ಟಿಸ್ಟ್-I ಮತ್ತು ಪ್ರಾಜೆಕ್ಟ್ ಅಸ್ಸೊಸಿಯೆಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 07/06/2024 ರಂದು ಬೆಳ್ಳಿಗೆ 09:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ : 
CSIR-4PI, WAL Belur Campus, 
Wind Tunnel Road, Bengaluru 560037.

No. of posts:  12

Comments