ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್(CSIR)ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್(CSIR)ಸಂಸ್ಥೆಯಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
03 ಜೂನ್ 2024 Others
Tags: Degree

ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ಸಂಸ್ಥೆಯಲ್ಲಿ ಖಾಲಿ ಇರುವ 12 ಸೀನಿಯರ್ ಪ್ರೀಜೇಕ್ಟ್ ಅಸ್ಸೊಸಿಯೆಟ್, ಪ್ರಾಜೆಕ್ಟ್ ಸೈನ್ಟಿಸ್ಟ್-I ಮತ್ತು ಪ್ರಾಜೆಕ್ಟ್ ಅಸ್ಸೊಸಿಯೆಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 07/06/2024 ರಂದು ಬೆಳ್ಳಿಗೆ 09:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ : 
CSIR-4PI, WAL Belur Campus, 
Wind Tunnel Road, Bengaluru 560037.

Job Overview
No. of posts
12
Start Date
3 ಜೂನ್ 2024
End Date
7 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು BE/ B.Tech/ ME/ M.Tech ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನುಯಾವುದೇ ವಿಶ್ವವಿದ್ಯಾಲಯ ಹಾಗೂ ಶಿಕ್ಷಣ ಸಂಸ್ಥೆಯಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.   
Age Limit:
ಈ ಹುದ್ದೆಗಳಿಗ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. 
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.