CSIR UGC ನೆಟ್ ಎಕ್ಸಾಮ್ ಗೆ 2019 ನೇ ಸಾಲಿನ ಅಧಿಸೂಚನೆ ಪ್ರಕಟವಾಗಿದ್ದು ಈ ಅಧಿಸೂಚನೆ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
|
Job Overview
- Start Date
- 15 ಸೆಪ್ಟೆಂಬರ್ 2019
- End Date
- 9 ಅಕ್ಟೋಬರ್ 2019
- Last Payment
- 10 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಈ ಅರ್ಹತಾ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯಾಗಿರುತ್ತದೆ. ಅಭ್ಯರ್ಥಿಗಳನ್ನು CBT ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು
Qualification:
MSc ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು (ಬಿಎಸ್-ಎಂಎಸ್/ ಎಸ್- 4 ವರ್ಷ /ಬಿಇ/ ಬಿಟೆಕ್ / ಬಿ ಫಾರ್ಮ್/ ಎಂಬಿಬಿಎಸ್ ಪದವಿ ಸಂಯೋಜಿತ) ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ನಿಗದಿತ ವಿದ್ಯಾರ್ಹತೆಯಲ್ಲಿ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದಾರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ. ಈಗಾಗಲೇ MSc ಗೆ ಸೇರ್ಪಡೆಗೊಂಡರು ಅರ್ಜಿ ಸಲ್ಲಿಸಬಹುದು.
Fee:
-ಸಾಮಾನ್ಯ ವರ್ಗದ ಅಭ್ಯರ್ಥಿಗಳು 1000ರೂ.
-ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 500 ಮತ್ತು
-SC/ST ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಆನ್ಲೈನ್ ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗುತ್ತದೆ.
-ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 500 ಮತ್ತು
-SC/ST ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಆನ್ಲೈನ್ ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗುತ್ತದೆ.
Age Limit:
* ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ (2019 ಜುಲೈ 1ಕ್ಕೆ ಅನ್ವಯವಾಗುವಂತೆ) SC-ST ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ ವಯೋಮಿತಿ 33 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 31 ವರ್ಷ.
* ಲೆಕ್ಚರೇಶಿಪ್ / ಅಸಿಸ್ಟೆಂಟ್ ಪ್ರೊಫೆಸರ್ ಶಿಪ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿಲ್ಲ.
* ಲೆಕ್ಚರೇಶಿಪ್ / ಅಸಿಸ್ಟೆಂಟ್ ಪ್ರೊಫೆಸರ್ ಶಿಪ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿಲ್ಲ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.