ಕೇಂದ್ರ ರೇಷ್ಮೆ ಕೃಷಿ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಮೈಸೂರು ಇಲ್ಲಿ (CSRTI) ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ಅರ್ಜಿ ಆಹ್ವಾನ

Tags: Degree
Published by: Hanamant Katteppanavar
|
ಕೇಂದ್ರ ರೇಷ್ಮೆ ಕೃಷಿ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಮೈಸೂರು ಇಲ್ಲಿ (CSRTI) ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ಅರ್ಜಿ ಆಹ್ವಾನ
ಸೆಂಟ್ರಲ್ ಸೆರಿಕಲ್ಚರಲ್ ರಿಸರ್ಚ್ ಮತ್ತು ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಮೈಸೂರು (CSRTI) ನಲ್ಲಿ ಖಾಲಿ ಇರುವ 4 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.19ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ
Job Overview
No. of posts
4
End Date
19 ಡಿಸೆಂಬರ್ 2020
Employment Type
FULL_TIME
Organization
KPSC Vaani (Website)
Location
ಮೈಸೂರು, ಕರ್ನಾಟಕ, KA,
Selection Procedure:
- ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:
 B.Sc (ಅಗ್ರಿ, ಹಾರ್ಟಿ, ಸೆರಿ, ಅಗ್ರಿ ಮಾರ್ಕೆಟ್, ಡೈರಿ ಮತ್ತು ಎಬಿಎಂ) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.
Fee:
- ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ಅಕ್ಟೋಬರ್ 31,2020ರ ಅನ್ವಯ ಕನಿಷ್ಠ- 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳಬಹುದಾಗಿದೆ. ಹಾಗೂ ಪ.ಜಾ, ಪ.ಪಂ, ಹಿಂದುಳಿದ ವರ್ಗದ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ- 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುವುದು.
To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.