ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ 2024ರ ಅಧಿಸೂಚನೆ ಪ್ರಕಟಗೊಂಡಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ

ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ 2024ರ ಅಧಿಸೂಚನೆ ಪ್ರಕಟಗೊಂಡಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ನಿಮಗಾಗಿ
Published by Bhagya R K
16 ಅಕ್ಟೋಬರ್ 2024 Others

ಕೇಂದ್ರ ಶಿಕ್ಷಣ ಮಂಡಳಿಯ ಯಾವುದೇ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಅರ್ಹತೆ ಪಡೆಯಲು ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಗೆ (CTET)ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 17-ಸೆಪ್ಟೆಂಬರ್-2024 ರಿಂದ 16-ಅಕ್ಟೋಬರ್-2024 ರೊಳಗೆ ಅರ್ಜಿ ಸಲ್ಲಿಸಬಹುದು. 
* ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ 2024 ಕ್ಕೆ ನಿಗದಿಪಡಿಸಿದ ಪರೀಕ್ಷಾ ಶುಲ್ಕದ ವಿವರ ಈ ಕೆಳಗಿನಂತಿದೆ 
ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 
- ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ  1000/-
- ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 1200/- 

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 
- ಪತ್ರಿಕೆ-1 ಅಥವಾ ಪತ್ರಿಕೆ-2 ಕ್ಕೆ ಮಾತ್ರ  500/-
- ಪತ್ರಿಕೆ-1 ಮತ್ತು ಪತ್ರಿಕೆ-2 ಕ್ಕೆ ರೂ 600/- 

* ಪರೀಕ್ಷಯು 15 ಡಿಸೆಂಬರ್ 2024 ರಂದು ನಡೆಯಲಿದೆ.
* ಈ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಸೂಚನೆಯಲ್ಲಿ ಈಗಾಗಲೇ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳತಕ್ಕದ್ದು.

Job Overview
Start Date
17 ಸೆಪ್ಟೆಂಬರ್ 2024
End Date
16 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:

ಅರ್ಹತೆ ಕುರಿತ ಮಾಹಿತಿಗೆ ಅಭ್ಯರ್ಥಿಗಳು ಅಧಿಸೂಚನೆ ಗಮನಿಸಬೇಕು

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.