ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
28 ಮೇ 2022 Others
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 14  ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/06/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
61
Start Date
28 ಮೇ 2022
End Date
30 ಜೂನ್ 2022
Last Payment
8 ಜುಲೈ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಿಎ/ಐಸಿಡಬ್ಲ್ಯೂಎ, ಬಿ.ಎಡ್ ಪದವಿ, ಡಾಕ್ಟರಲ್ ಪದವಿ, ಎಂಕಾಂ, ಎಂ.ಎಡ್, ಪಿಜಿಡಿಎಂ, ಎಂಬಿಎ, ಸ್ನಾತಕೋತ್ತರ ಪದವಿ, ಎಂಎ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
-ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.