Loading..!

ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳನ್ನು ನೇಮಕಕ್ಕೆ ಅರ್ಜಿ ಆಹ್ವಾನ
Published by: Savita Halli | Date:2 ಫೆಬ್ರುವರಿ 2022
not found

ದಕ್ಷಿಣ ಕನ್ನಡ  ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 96 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹ ಮತ್ತು ಆಸಕ್ತರು 28-02-2022  ಸಾಯಂಕಾಲ 5:30  ರೊಳಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 96
ಕಾರ್ಯಕರ್ತೆಯರು - 17
ಅಂಗನವಾಡಿ ಸಹಾಯಕಿಯರ - 79 

No. of posts:  96

Comments