ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ 34 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:17 ಜನವರಿ 2020
Dakshina Kannada District Court Recruitment 2020:
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ 10 ಶೀಘ್ರಲಿಪಿಗಾರ, 6 ಬೆರಳಚ್ಚುಗಾರ, 13 ಬೆರಳಚ್ಚು ನಕಲುಗಾರ ಮತ್ತು 5 ಆದೇಶ ಜಾರಿಕಾರ ಸೇರಿದಂತೆ ಒಟ್ಟು 34 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ ಫೆಬ್ರವರಿ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಹುದ್ದೆಗಳ ವಿವರ:
ಶೀಘ್ರಲಿಪಿಗಾರ - 10 ಹುದ್ದೆಗಳು
ಬೆರಳಚ್ಚುಗಾರರು - 6 ಹುದ್ದೆಗಳು
ಬೆರಳಚ್ಚು ನಕಲುಗಾರರು - 13 ಹುದ್ದೆಗಳು
ಆದೇಶ ಜಾರಿಕಾರ - 5 ಹುದ್ದೆಗಳು
ಒಟ್ಟು 34 ಹುದ್ದೆಗಳು

No. of posts: 34
Comments