ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ 34 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Job Overview
- No. of posts
- 34
- Start Date
- 17 ಜನವರಿ 2020
- End Date
- 12 ಫೆಬ್ರುವರಿ 2020
- Last Payment
- 14 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ದಕ್ಷಿಣ ಕನ್ನಡ ಜಿಲ್ಲೆ (ಕರ್ನಾಟಕ), KA,
Qualification:
- ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
* ಶೀಘ್ರಲಿಪಿಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
* ಬೆರಳಚ್ಚುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
* ಬೆರಳಚ್ಚುಗಾರ ನಕಲುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.
* ಆದೇಶ ಜಾರಿಕಾರ ಹುದ್ದೆಗೆ ಲಘು/ಭಾರಿ ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Fee:
ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳಿಗೆ ರೂ.200/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100/-
ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100/-
ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕೊನೆಯ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
ಹಿಂದುಳಿದ ವರ್ಗಗಳಿಗೆ ಗರಿಷ್ಠ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷದೊಳಗಿನ ಅಭ್ಯರ್ತಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ,
ಹಿಂದುಳಿದ ವರ್ಗಗಳಿಗೆ ಗರಿಷ್ಠ 38 ವರ್ಷ ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷದೊಳಗಿನ ಅಭ್ಯರ್ತಿಗಳು ಅರ್ಜಿಯನ್ನು ಸಲ್ಲಿಸಬಹುದು.
to download official notification Dakshina Kannada District Court Recruitment 2020
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.