ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲೆಯ ತಾಲ್ಲೂಕು ಪಂಚಾಯಿತ್ ಗಳಿಗೆ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ (ಮಂಗಳೂರು) ಜಿಲ್ಲೆಯ ತಾಲ್ಲೂಕು ಪಂಚಾಯಿತ್ ಗಳಿಗೆ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Mallappa Myageri
08 ಅಕ್ಟೋಬರ್ 2021 Others State

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ 6 ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ 10-10-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Job Overview
No. of posts
6
Start Date
22 ಸೆಪ್ಟೆಂಬರ್ 2021
End Date
10 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಜೊತೆಗೆ ಕನ್ನಡ ಮತ್ತು ಇಂಗ್ಲೀಷ್ ಕಂಪ್ಯೂಟರ್ ಟೈಪಿಂಗ್ ನಲ್ಲಿ ಪರಿಣಿತಿ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೆಪ್ಟೆಂಬರ್ 21,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. 
ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.